Breaking News

ಜ್ಞಾನ ಗಂಗಾ ವಿದ್ಯಾಸಂಸ್ಥೆಯಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟ 

Advt_Headding_Middle
Advt_Headding_Middle

ಜ್ಞಾನ ಗಂಗಾ ವಿದ್ಯಾಸಂಸ್ಥೆಯಲ್ಲಿ ರಿ.೧೬ ರಿಂದ ೧೯ರ ತನಕ ನವಕರ್ನಾಟಕ ಪಬ್ಲಿಕೇಷನ್ಸ್
ರವರ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗ
ಪಡಿಸಿಕೊಳ್ಳಬಹುದು. ಉತ್ತಮ ಗುಣಮಟ್ಟದ ಇಂಗ್ಲೀಷ್, ಕನ್ನಡ ಪುಸ್ತಕಗಳ ಸಂಗ್ರಹವಿರುತ್ತದೆ. ಸುತ್ತಮುತ್ತಲ ಶಾಲಾ
ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಶಾಲಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಸಂಪರ್ಕಿಸುವ ಮೊಬೈಲ್ ಸಂಖ್ಯೆ :9481909533

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.