Breaking News

ಕಡಬ ತಾಲೂಕು ಜನತಾದಳ ಪ್ರಧಾನ ಕಾರ್ಯದರ್ಶಿಯಾಗಿ ಡಾ. ತಿಲಕ್ ಎ.ಎ

Advt_Headding_Middle
Advt_Headding_Middle

ಕಡಬ ತಾಲೂಕು ಜಾತ್ಯಾತೀತ ಜನತಾದಳ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ದ ಡಾ. ತಿಲಕ್ ಎ. ಎ ನೇಮಕವಾಗಿದ್ದಾರೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಅವರ ಅನುಮತಿಯೊಂದಿಗೆ, ಕಡಬ ತಾಲೂಕಿನ ಜೆಡಿಎಸ್ ಅಧ್ಯಕ್ಷೆ, ರಾಜ್ಯ ಜೆಡಿಎಸ್ ನ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಡಾ. ತಿಲಕ್ ಎ.ಎ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.