Breaking News

ಜ.14,15:ಮೊರಂಗಲ್ಲು ಧೂಮಾವತಿ ಸಪರಿವಾರ ದೈವಸ್ಥಾನದಲ್ಲಿ ನೇಮೋತ್ಸವ

Advt_Headding_Middle
Advt_Headding_Middle

ಆಲೆಟ್ಟಿ ಮೊರಂಗಲ್ಲು ಶ್ರೀ ಧೂಮಾವತಿ ಸಪರಿವಾರ ದೈವಸ್ಥಾನದಲ್ಲಿ ಜ.14 ಮತ್ತು 15ರಂದು ಕಾಲಾವಧಿ ನೇಮೋತ್ಸವ ಜರಗಲಿರುವುದು.ಜ.13ರಂದು ವೇ.ಮೂ.ಕುಂಟಾರು ವಾಸುದೇವ ತಂತ್ರಿ ಮತ್ತು ವೇ.ಮೂ.ಕುಂಟಾರು ರವೀಶ ತಂತ್ರಿವರ್ಯರ ನೇತೃತ್ವದಲ್ಲಿ ಪ್ರತಿಷ್ಠಾನ ಮಹೋತ್ಸವದ ಅಂಗವಾಗಿ ಶ್ರೀ ದುರ್ಗಾ ಪೂಜೆಯು ನಡೆದು ಪ್ರಸಾದ ವಿತರಣೆಯಾಯಿತು. ರಾತ್ರಿ ಆಗಮಿಸಿದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯಾಯಿತು. ಮೊರಂಗಲ್ಲು ಕುಟುಂಬಸ್ಥರು ಹಾಗೂ ಮೊರಂಗಲ್ಲು ಬೈಲಿನವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.