ಪಿಂಡಿಬನ ಜನಾರ್ದನ ಗೌಡರಿಗೆ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಶ್ರದ್ಧಾಂಜಲಿ ಸಭೆ

Advt_Headding_Middle
Advt_Headding_Middle

ಜ. ೯ರಂದು ನಿಧನರಾದ ಆಲೆಟ್ಟಿ ಗ್ರಾಮದ ಪಿಂಡಿಬನ ಜನಾರ್ದನ ಗೌಡರಿಗೆ ಶ್ರದ್ಧಾಂಜಲಿ ಸಭೆಯು ಜ. ೯ ರಂದು ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಮೃತರಿಗೆ ಗೌರವ ನಮನ ಸಲ್ಲಿಸಿದರು. ಸಭೆಯ ಬಳಿಕ ಮೃತರ ಗೌರವಾರ್ಥವಾಗಿ ಶಾಲೆಗೆ ರಜೆ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.