ಮೊರಾರ್ಜಿ ದೇಸಾಯಿ/ಡಾ.ಬಿ.ಆರ್.ಅಂಬೇಡ್ಕರ್/ಇಂದಿರಾಗಾಂಧಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

Advt_Headding_Middle
Advt_Headding_Middle

ಮೊರಾರ್ಜಿ ದೇಸಾಯಿ/ಡಾ.ಬಿ.ಆರ್.ಅಂಬೇಡ್ಕರ್/ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2019-2೦ ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 21-1-2019 ಸಂಜೆ 5-3೦ ವರೆಗೆ ವಿಸ್ತರಿಸಲಾಗಿದ್ದು ಪ್ರಸ್ತುತ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆ ಯು ದಿನಾಂಕ 1೦/೦3/2019 ರ ಭಾನುವಾರದಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಹತ್ತಿರದ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.