ಶ್ರೀ ಹರಿಹರೇಶ್ವರ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle


ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಷ್ಠಬಂಧ ಬ್ರಹ್ಮಕಲೋಶ್ಸವ ಕಾರ್ಯಕ್ರಮದ ಯಶಸ್ವಿಗೆ ಕೂಡುಗಟ್ಟಿನ ಹಾಗೂ ಊರ ಪರವೂರ ಎಲ್ಲ ಸಂಘ ಸಂಸ್ಥೆಗಳ ಸದಸ್ಯರ ಪೂರ್ವಾಭಾವಿ ಸಮಾಲೋಚನಾ ಸಭೆ ದೇಗುಲದ ಶ್ರೀ ಹರಿಹರೇಶ್ವರ ಸಭಾಭವನದಲ್ಲಿ ಗುರುವಾರ ನಡೆಯಿತು.

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಯ ಸಮುದಾಯ ಅಭಿವ್ರದ್ದಿ ನಿರ್ಧೆಶಕ ಜಯರಾಮನೆಲ್ಲಿತ್ತಾಯ ಮಾಹಿತಿ ನೀಡಿದರು. ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಕ್ರಷ್ಣ ಕುದ್ಕುಳಿ, ಅಭಿವ್ರದ್ದಿ ಸಮಿತಿ ಅಧ್ಯಕ್ಷ ಸತೀಶ್ ಕೂಜುಗೋಡು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕಿಶೋರುಕುಮಾರ್ ಕೂಜುಗೋಡು, ಬ್ರಹ್ಮಕಲಶ ಆರ್ಥಿಕ ಸಮಿತಿ ಅಧ್ಯಕ್ಷ ಭವಾನಿಶಂಕರ ಪಿಂಡಿಮನೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲ ರಂಗಯ್ಯ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀಧರ ಭಾಗವತ್ ಡಿ.ಎಸ್, ಉಷಾಕಿರಿಭಾಗ, ಶೈಲೇಶ್ ಕಟ್ಟೆಮನೆ, ದಿವಾಕರ ಮುಂಡಾಜೆ, ನಿತಿನ್ ಕುಮಾರ್ ಬಾಳುಗೋಡು, ಶೋಭಾಮಣಿ ಕೋಡಿಯಡ್ಕ, ಶ್ರೀ .ಕ್ಷೇ.ಧ.ಗ್ರಾ.ಯೋಜನೆಯ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ಕೊಂದಾಳ ವೇದಿಕೆಯಲ್ಲಿದ್ದರು. ಬ್ರಹ್ಮಕಲಶೋತ್ಸವ ಉಪಸಮಿತಿ ಮುಖ್ಯಸ್ಥರು, ಸ್ವಸಹಾಯ ಸಂಘಗಳ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.