ಮಂಗಳೂರು ಕಾರ್ಯಕ್ರಮದಲ್ಲಿ ಪರ್ಸ್ ಕಳೆದುಕೊಂಡ ಕೆ.ಎಂ.ಮುಸ್ತಫಾ

Advt_Headding_Middle
Advt_Headding_Middle


ಇಂದು ಮಂಗಳೂರಿನಲ್ಲಿ ನಡೆದ ಡಾ. ಎಂ.ಎನ್.ರಾಜೇಂದ್ರಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಳ್ಯ ನ.ಪಂ. ಸದಸ್ಯ ಹಾಗೂ ಕಾಂಗ್ರೆಸ್ ಧುರೀಣ ಕೆ.ಎಂ.ಮುಸ್ತಫಾರವರು ನೆರೆದ ಅಪಾರ ಜನಸ್ತೋಮದ ಮಧ್ಯೆ ಉಂಟಾದ ನೂಕುನುಗ್ಗಲಿನಲ್ಲಿ ತಮ್ಮ ಪರ್ಸ್ ಕಳೆದುಕೊಂಡಿದ್ದಾರೆ. ಆ ಪರ್ಸ್‌ನಲ್ಲಿ 6500 ರೂ. ನಗದು, ಎಟಿಎಂ ಕಾರ್ಡ್ ಹಾಗೂ ಮತ್ತಿತರ ದಾಖಲೆಗಳಿದ್ದವು ಎಂದು ತಿಳಿದು ಬಂದಿದೆ.
ಲಕ್ಷಾಂತರ ಮಂದಿ ಸೇರಿದ್ದ ಈ ಕಾರ್ಯಕ್ರಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದು, ಪತ್ರಕರ್ತರುಗಳು ಸೇರಿದಂತೆ ಹಲವು ಮಂದಿಯ ಕಿಸೆಗೆ ಕತ್ತರಿ ಬಿದ್ದಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.