ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle


ಕೊಚ್ಚಿಲ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಜ.18 ರಂದು ಮಾಡಲಾಯಿತು. ಈ ಸಂಧರ್ಭ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ಕಟ್ಟ, ಸಮಿತಿಯ ಕೃಷ್ಣಮೂರ್ತಿ ಭಟ್, ಮಣಿಕಂಠ ಕೊಳಗೆ, ಪುರುಷೋತ್ತಮ ಅಂಬೆಕಲ್ಲು, ಮೋನಪ್ಪ ಕೊಳಗೆ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.