ವಿಕಲಚೇತನರ ತಪಾಸಣೆ ಶಿಬಿರದಲ್ಲಿ ಗುರುತಿನ ಚೀಟಿಯನ್ನು ವಿತರಣೆ

Advt_Headding_Middle
Advt_Headding_Middle

ಸುಳ್ಯದಲ್ಲಿ ನಡೆದ ಒಂದು ದಿನದ ವಿಕಲಚೇತನರ ತಪಾಸಣೆ ಶಿಬಿರದಲ್ಲಿ ಕಾಲನ್ನು ಕಳೆದುಕೊಂಡಿರುವ ಪ್ರಸಾದ್‌ರವರಿಗೆ ವಿಕಲಚೇತನರ ಕಲ್ಯಾಣ ಇಲಾಖೆಯಿಂದ ಕೊಡಲ್ಪಡುವ ಗುರುತಿನ ಚೀಟಿಯನ್ನು ಜ. 23 ರಂದು ವಿತರಿಸಲಾಯಿತು.

ಈ ಸಂದರ್ಭ ದ.ಕ.ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಪಿ.ವಿ.ಸುಬ್ರಮಣಿ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕಾರ್, ಪುನರ್ವಸತಿ ಕಾರ್ಯಕರ್ತರಾದ ಪ್ರವೀಣ್ ನಾಯಕ್, ಚಂದ್ರಶೇಖರ್, ಪುಟ್ಟಣ್ಣ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.