Breaking News

ಐವರ್ನಾಡು ಸಹಕಾರಿ ಸಂಘದ ಶತಮಾನೋತ್ಸವ : ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ

Advt_Headding_Middle
Advt_Headding_Middle

 


ಐವರ್ನಾಡು ಸಹಕಾರಿ ಸಂಘದ ಶತಮಾನೋತ್ಸವ ಕೃಷಿ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು.


ಈ ಸಂದರ್ಭದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ,ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ,ಉಪಾಧ್ಯಕ್ಷ ವಿಕ್ರಂ ಪೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಸಂಘದ ನಿರ್ದೇಶಕರುಗಳು ಮತ್ತು ನೂರಾರು ಜನ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.