ಜ.25 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.5 ರಿಂದ ಫೆ.11 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯು ಜ. 25 ರಂದು ಸಂಜೆ 4 ಗಂಟೆಗೆ ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.