ಸುಳ್ಯ ಎಸ್.ಐ. ಮಂಜುನಾಥ್ ಹಾಗೂ ಗೃಹ ರಕ್ಷಕ ದಳದ ಗಫೂರ್‌ರಿಗೆ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

Advt_Headding_Middle
Advt_Headding_Middle

 

ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತವು ನೀಡುವ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಸುಳ್ಯದ ಇಬ್ಬರಿಗೆ ಮಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆದಿದೆ.

ಜೋಡುಪಾಲ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡ ಹಾಗೂ ನಂತರದ ದಿನಗಳಲ್ಲಿ ಪರಿಹಾರ ಕೇಂದ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದರೆಂಬ ಕಾರಣಕ್ಕೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೋಡುಪಾಲ ದುರಂತದಲ್ಲಿ ಸಂತ್ರಸ್ತರ ರಕ್ಷಣೆಯಲ್ಲಿ ತೊಡಗಿಸಿಕೊಂಡ ಸುಳ್ಯ ಎಸ್.ಐ. ಮಂಜುನಾಥ್, ಗೃಹರಕ್ಷಕ ಘಟಕದ ಅಬ್ದುಲ್ ಗಫೂರ್‌ರವರು ಇಂದು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.