ಪೈಂಬೆಚ್ಚಾಲ್ ಶಾಲೆಯಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle

ಪೈಂಬೆಚ್ಚಾಲ್ ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಜ. 26 ರಂದು ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ಲಾ ಪೈಝಿ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರು ಉದ್ಘಾಟಿಸಿದರು. ಪೈಂಬೆಚ್ಚಾಲ್ ಮಸೀದಿ ಅಧ್ಯಕ್ಷ ಖಾದರ್ ತೋಟಕೊಚ್ಚಿ, ಪಂ. ಮಾಜಿ ಸದಸ್ಯ ಕರುಣಾಕರ ಹಾಸ್ಪಾರೆ, ನ್ಯಾಯಾವಾದಿ ಮೂಸಾಕುಂಞಿ ಪೈಂಬೆಚ್ಚಾಲ್, ಧರ್ಮಪಾಲ ಕೊಯಿಂಗಾಜೆ, ಹಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಲಿ ಪೈಂಬೆಚ್ಚಾಲ್, ರತ್ನಾವತಿ ಕುಡೆಂಬಿ ಉಪಸ್ಥಿತರಿದ್ದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಶಾಲಾ ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು. ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.