ಸ.ಮಾ.ಹಿ.ಪ್ರಾ.ಶಾಲೆ ಗಾಂಧಿನಗರದಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle


ಸುಳ್ಯದ ಸ.ಮಾ.ಹಿ.ಪ್ರಾ.ಶಾಲೆ ಗಾಂಧಿನಗರದಲ್ಲಿ ಗಣರಾಜ್ಯೋತ್ಸವವು ಜ. ೨೬ರಂದು ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್ ಧ್ವಜಾರೋಹಣಗೈದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೆ.ಕೆ. ರೈ, ಜೈಭಾರತ್ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಅಬ್ದುಲ್ ಮಜೀದ್, ಎಸ್‌ಡಿಎಂಸಿ ಉಪಾಧ್ಯಕ್ಷ ಫೌಝಿಯಾ, ಖಾಯಂ ಸದಸ್ಯರಾದ ಹಾಜಿ ಅಬೂಬಕ್ಕರ್ ಮುಖ್ಯ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ, ಆರ್.ಕೆ.ಮಹಮ್ಮದ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ದಮಯಂತಿ ಸ್ವಾಗತಿಸಿ, ಜಯಶ್ರೀ ಎಂ.ಕೆ. ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.