Breaking News

ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ಗ್ರಾಮೋತ್ಸವದ ಅಂಗವಾಗಿ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ

Advt_Headding_Middle
Advt_Headding_Middle

ಗ್ರಾಮ ವಿಕಾಸ ಪ್ರತಿಷ್ಠಾನ ಮತ್ತು ಬಳ್ಪ ಮತ್ತು ಕೇನ್ಯ ಹಾಗೂ ಗ್ರಾಮ ಉತ್ಸವ ಸಮಿತಿಯ ಆಶ್ರಯದಲ್ಲಿ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ ಜ. 25, 26 ರಂದು ಬಳ್ಪ ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ನೆರವೇರಿಸಿದ ನಂತರ ಕಾರ್ಯಕ್ರಮದ ಬಳಿಕ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಸಂಪೂರ್ಣ ದೇವಿ ಮಹಾತ್ಮೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರ ಸಂಖ್ಯೆಯಲ್ಲಿ ಪ್ರೇಕ್ಷಕರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.