ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಮೆರವಣಿಗೆ

Advt_Headding_Middle
Advt_Headding_Middle


ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಮೆರವಣಿಗೆಯು ಇಂದು ನಡೆಯಿತು.

 

ಸುಳ್ಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ಹೊರಟು, ನಗರದ ಮುಖ್ಯರಸ್ತೆಯಲ್ಲಿ ಸಾಗಿ ಬಳಿಕ ದೇವಸ್ಥಾನಕ್ಕೆ ಮೆರವಣಿಗೆ ಆಗಮಿಸಿತು. ನೂರಾರು ಮಂದಿ ಭಕ್ತಾದಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.