ಫೆ. 4: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಢರೇಷನ್ ಇದರ ವಾರ್ಷಿಕ ಸಮಾವೇಶ ಮತ್ತು ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಢರೇಷನ್ ಇದರ ವಾರ್ಷಿಕ ಸಮಾವೇಶ ಮತ್ತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವು ಫೆ 4 ರಂದು ಬೆಳಿಗ್ಗೆ 9 ಗಂಟೆಗೆ ಜ್ಯೋತಿ ವೃತ್ತದಿಂದ ಮೆರವಣಿಗೆಯೊಂದಿಗೆ ಆರಂಭಗೊಂಡು ಸುಳ್ಯದ ಕೆವಿಜಿ ಪುರಭವನದಲ್ಲಿ ನಡಯಲಿದೆ. ಕಾರ್ಯಕ್ರಮಕ್ಕೆ ಹಿರಿಯ ಕಾರ್ಮಿಕ ನಿರೀಕ್ಷಕರಾದ ರಾಮಚಂದ್ರ ಮತ್ತು CWFI ನ ರಾಜ್ಯ ಪ್ರದಾನ ಕಾರ್ಯದರ್ಶಿ, ಕೆ. ಮಹಾಂತೇಶ್ ಕೋಶಾಧಿಕಾರಿ ಉಮೇಶ್ ಕಲ್ಲಾಗಾರ್ ಮತ್ತು ಜಿಲ್ಲಾ ಹಾಗೂ ತಾಲೂಕು ನಾಯಕರುಗಳು ಭಾಗವಹಿಸಲಿದ್ದಾರೆ ಸಂಘದ ಸದಸ್ಯರೆಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ತಾಲೂಕು ಅದ್ಯಕ್ಷರಾದ ಜಾನಿ.ಕೆ.ಪಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.