Breaking News

‘ವಿಶ್ವದರ್ಶನ’ ಸಾಹಿತ್ಯ ಸಮ್ಮೇಳನದಲ್ಲಿ ಯುವ ಸಾಹಿತಿ ಉದಯಭಾಸ್ಕರ್ ಸುಳ್ಯರವರಿಗೆ ಸನ್ಮಾನ

Advt_Headding_Middle
Advt_Headding_Middle


ವಿಶ್ವಕರ್ಮ ಸಾಹಿತ್ಯ ದರ್ಶನ ಕಾಸರಗೋಡು ಇದರ ಆಶ್ರಯದಲ್ಲಿ ಬದಿಯಡ್ಕದ ಗ್ರಾಂಡ್ ಪ್ಲಾಜಾ ಅಡಿಟೋರಿಯಂನಲ್ಲಿ ನಡೆದ ‘ವಿಶ್ವದರ್ಶನ’ ಸಾಹಿತ್ಯ ಸಮ್ಮೇಳನದಲ್ಲಿ ಯುವ ಸಾಹಿತಿ ಉದಯಭಾಸ್ಕರ್ ಸುಳ್ಯ ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ಜ. 26ರಂದು ‘ವಿಶ್ವದರ್ಶನ – 2019 ಸಾಹಿತ್ಯ ಪುರಸ್ಕಾರ’ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿನಿಮಾ ರಂಗದ ಖ್ಯಾತ ಪತ್ರಕರ್ತ ಗಣೇಶ್ ಕಾಸರಗೋಡು ಸೇರಿದಂತೆ ಹಲವಾರು ಗಣ್ಯರು ಮತ್ತು ಹಿರಿಯ ಸಾಹಿತಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇವರು ಪೆರಾಜೆ ಕುಂಬಳಚೇರಿಯ ದಿ.ನಾರಾಯಣ ಆಚಾರ್ಯ ವಿಟ್ಲ ಮತ್ತು ಸುಶೀಲಾ ದಂಪತಿಗಳ ಸುಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.