ವಳಲಂಬೆ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ನೂತನ ಗುಡಿಯ ಪ್ರತಿಷ್ಠೆ

Advt_Headding_Middle
Advt_Headding_Middle


ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ರಕ್ತೇಶ್ವರಿ ದೈವದ ನೂತನ ಗುಡಿಯ ಪ್ರತಿಷ್ಠೆ ಜ.30 ರಂದು ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ಜಾತ್ರೋತ್ಸವ ಸಮಿತಿ, ಸೇವಾ ಸಮಿತಿ ಹಾಗೂ ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.