HomePage_Banner
HomePage_Banner
HomePage_Banner
HomePage_Banner

ಸಚಿವ ಯು.ಟಿ.ಖಾದರ್ ತಾಲೂಕು ಆಸ್ಪತ್ರೆಗೆ ಭೇಟಿ

ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ರವರು ಇಂದು ಮುಂಜಾನೆ ಸುಳ್ಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಸುತ್ತಾಡಿದ ಸಚಿವರು ಆಸ್ಪತ್ರೆಯಲ್ಲಿ ಆಗಬೇಕಾದ ಅವಶ್ಯಕ ಸೌಲಭ್ಯಗಳ ಕುರಿತು ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ತುರ್ತು ಚಿಕಿತ್ಸಾ ಘಟಕ ವಿಸ್ತರಣೆ, ನೌಕರರಿಗೆ ಸಂಬಳ ಆಗದಿರುವ ಕುರಿತು ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಪ್ರಶ್ನಿಸಿದರು. ಸಚಿವರೊಂದಿಗೆ ತಾಲೂಕಿನ ಕಾಂಗ್ರೆಸ್ ನಾಯಕರು ಇದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.