ಗುತ್ತಿಗಾರು : ಶ್ರೀದುರ್ಗಾ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‌ನಲ್ಲಿ ತರಬೇತಿ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Advt_Headding_Middle
Advt_Headding_Middle

ಗುತ್ತಿಗಾರು ಶ್ರೀದುರ್ಗಾ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‌ನಲ್ಲಿ ಕಂಪ್ಯೂಟರ್ ತರಬೇತಿ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಹಾಗೂ ವೃತ್ತಿಶಿಕ್ಷಣ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಫೆ. 28ರಂದು ಏರ್ಪಡಿಸಲಾಗಿತ್ತು.


.

ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ೧೫ರ ವಲಯತರಭೇತುದಾರ ಹಾಗೂ ಕೊಯಿಲಾಸ್‌ಗ್ರೂಪ್‌ನ ಮಾಲಕರಾದ ನವೀನ್ ಕೊಯಿಲ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿಕಂಪ್ಯೂಟರ್‌ತರಬೇತಿ ಪಡೆದ ಮೊದಲ ಬ್ಯಾಚ್‌ನ ಹತ್ತುಜನ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಕರುವಾಜೆಕಾಂಪ್ಲೆಕ್ಸ್‌ನ ಮಾಲಕರು ಹಾಗೂ ಚೀಫ್ ಲೈಫ್‌ಇನ್ಷೂರೆನ್ಸ್‌ಅಡ್ವೈಸರ್‌ಆಗಿರುವ ಶಿವರಾಮ ಕರುವಾಜೆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.

ಈ ಕಾರ್ಯಾಗಾರದಲ್ಲಿ ಶ್ರೀದುರ್ಗಾ ಶಿಕ್ಷಣ ಸಂಸ್ಥೆಯಎಲ್ಲಾ ವಿದ್ತಾರ್ಥಿಗಳು, ಶಿಕ್ಷಕಿ ಶ್ರೀಮತಿ ಉಮಾವತಿ ಹಾಗೂ ಶ್ರೀಮತಿ ಅಭಿಲಾಷ ಪ್ರಕಾಶ್ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಕಾರ್ಯಕ್ರಮ ನಡೆಸಿಕೊಟ್ಟರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.