ಮಾ.4 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ

Advt_Headding_Middle
Advt_Headding_Middle

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.4 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದೆ.
ಸಂಜೆ ಶತರುದ್ರಾಭಿಷೇಕ,9.30 ಕ್ಕೆ ಮಹಾಪೂಜೆ ನಡೆಯಲಿದೆ.
ಸಂಜೆ ಯಕ್ಷಕಲಾಬೋಧಿನಿ ಬೆಳ್ಳಾರೆ ಇವರಿಂದ ಯಕ್ಷಗಾನ ಬಯಲಾಟ ಹಿರಣ್ಯಾಕ್ಷ ವಧೆ ನಡೆಯಲಿದೆ.ರಾತ್ರಿ ಗಂಟೆ 10.00 ರಿಂದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಸರಪಾಡಿ ಇವರಿಂದ ಬೂಡುದ ಗುಳಿಗೆ ತುಳು ಯಕ್ಷಗಾನ ಬಯಲಾಟ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.