Breaking News

ಅಯ್ಯನಕಟ್ಟೆ ಶಾಲೆಯಲ್ಲಿ ಮೆಟ್ರಿಕ್ ಮೇಳ

Advt_Headding_Middle
Advt_Headding_Middle

ಅಯ್ಯನಕಟ್ಟೆ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಫೆ. 26ರಂದು ನಡೆಸಲಾಯಿತು. ವಿದ್ಯಾರ್ಥಿಗಳು ತರಕಾರಿಗಳು, ಹೂವು, ಹಣ್ಣು ,ಸೊಪ್ಪು, ಮಜ್ಜಿಗೆ,ಪಾನಕ , ಲೇಖನ ಸಾಮಗ್ರಿಗಳು ಮತ್ತು ಫ್ಯಾನ್ಸಿ ಸಾಮಗ್ರಿಗಳನ್ನು ಮಾರಾಟ ಮಾಡಿದರು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ದೈನಂದಿನ ವ್ಯವಹಾರಗಳು, ಲಾಭ ,ನಷ್ಟಗಳ ಲೆಕ್ಕಾಚಾರಗಳ ಪ್ರತ್ಯಕ್ಷ ಅನುಭವ ಪಡೆದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸತೀಶ್ಚಂದ್ರ.ಪಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೀಲಾವತಿ.ಎ.ಎಸ್.ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು,ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.