Breaking News

ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ವತಿಯಿಂದ “ಕುಟುಂಬ ಸಮ್ಮಿಲನ-2019” ಕಾರ್ಯಕ್ರಮ

Advt_Headding_Middle
Advt_Headding_Middle

 

ಸ್ನೇಹಿತರ ಕಲಾ ಸಂಘ (ರಿ.) ಬೆಳ್ಳಾರೆ ಇದರ ಆಶ್ರಯದಲ್ಲಿ ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಹಕಾರದೊಂದಿಗೆ ಸದಸ್ಯರುಗಳ ಕುಟುಂಬ ಸಮ್ಮಿಲನ ಸ್ನೇಹ ಸಂಗಮ-2019 ಕಾರ್ಯಕ್ರಮವು ಫೆ. 24ರಂದು ಕಳಂಜ ಗ್ರಾಮದ ಅಯ್ಯನಕಟ್ಟೆಯ ಸಮುದಾಯ ಸಭಾ ಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಕುರುಂಬುಡೇಲು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಬಳಿಕ ಸಾಮೂಹಿಕ ಪ್ರಾರ್ಥನೆ ಮತ್ತು ಭಜನಾ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ನಂತರ ಪುಟಾಣಿ ವಿಭಾಗ, ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ, ಯುವಕ, ಯವತಿ, ಹಿರಿಯ ಮತ್ತು ಕಿರಿಯ ಎಲ್ಲಾ ವಿಭಾಗಗಳಲ್ಲಿ ವಿವಿಧ ಜಾನಪದ ಮತ್ತು ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಮತ್ತು ಭಾಗವಹಿಸಿದವರಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು.
 ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸ್ನೇಹಿತರ ಕಲಾ ಸಂಘದ ಎಲ್ಲಾ ಪೂರ್ವಾಧ್ಯಕ್ಷರುಗಳು ಮತ್ತು ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪೂರ್ವಾಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.