ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಪರವಾಗಿ ಡಾ ವೀರೇಂದ್ರ ಹೆಗ್ಗಡೆಯವರಲ್ಲಿ ಮನವಿ

Advt_Headding_Middle
Advt_Headding_Middle

 

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಪರವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ ವೀರೇಂದ್ರ ಹೆಗ್ಗಡೆ
ಯವರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ವಸಂತ ಶೆಟ್ಟಿ ಬೆಳ್ಳಾರೆ, ಮೊಕ್ತೇಸರರಾದ ಮುಂಡುಗಾರು ಸುಬ್ರಹ್ಮಣ್ಯ, ಕಾರ್ಯಾಧ್ಯಕ್ಷರಾದ ಸುಧಾಕರ ರೈ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ,ಉಪಾಧ್ಯಕ್ಷ ಲಿಂಗಪ್ಪ ಗೌಡ, ಗಣೇಶ ಎಂ.ಕೆ., ಪ್ರೀತೇಶ್ ತಂಟೆಪ್ಪಾಡಿ , ಅನಂತಕೃಷ್ಣ ಟಿ, ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಕಳಂಜ ಪಂಚಾಯತ್ ಅಧ್ಯಕ್ಷೆ ಯಶೋದಾ ಎಂ, ದಮಯಂತಿ ಮುಂತಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.