Breaking News

ದ.ಕ.ಜಿಲ್ಲಾ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿ ಕೌಶಿಕ್ ಗೌಡ ಕುದ್ವ ಆಯ್ಕೆ

Advt_Headding_Middle
Advt_Headding_Middle

ದ.ಕ ಜಿಲ್ಲಾ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿ ಮತ್ತು ಪುತ್ತೂರು ತಾಲೂಕು ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ ಕೌಶಿಕ್ ಗೌಡ ಕುದ್ವ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿಯಾಗಿ ಹಾಗೂ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ,ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸಿಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಯವರ ಶಿಫಾರಸ್ಸಿನಂತೆ ಎನ್ ಎಸ್ ಯು ಐ ನ ಜಿಲ್ಲಾ ಅಧ್ಯಕ್ಷ ಅಬ್ದುಲ್ ಬಿನ್ ಅಮೀನ್‌ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಕೌಶಿಕ್ ಗೌಡ ಕುದ್ವರವರು ಎನ್ ಎಸ್ ಯು ಐ ಕಾಲೇಜು ಘಟಕದ ಅಧ್ಯಕ್ಷರಾಗಿ, ಎನ್ ಎಸ್ ಯು ಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ.ಇವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದಾರೆ. ಪಂಜದ ಕುದ್ವ ಮನೆಯ ಲೋಕನಾಥ ಕುದ್ವ ಮತ್ತು ಮೋಹಿನಿ ಲೋಕನಾಥ ಕುದ್ವ ದಂಪತಿಗಳ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.