Breaking News

ಎ.ಯೋಗೀಶರಿಗೆ ಗೌರವ ಡಾಕ್ಟರೇಟ್

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಎ.ಯೋಗೀಶರವರಿಗೆ ಸಮಾಜ ಸೇವೆ (ರೂರಲ್ ಡೆವಲಪ್‌ಮೆಂಟ್)ಗಾಗಿ ಜರ್ಮನಿಯ INTERNATIONAL PEACE UNIVERSITY ಯವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸುರುತ್ತಾರೆ.
ಇವರು1996ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸೇವೆಯನ್ನು ಪ್ರಾರಂಭಿಸಿ ಸೇವಾ ನಿರತ, ಕಾರ್ಯನಿರ್ವಾಹಕ, ಮ್ಯಾನೇಜರ್ ಆಗಿ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.2011ರಿಂದ2013ರ ವರೆಗೆ ಸುಳ್ಯ, ಮಡಿಕೇರಿ ತಾಲೂಕಿನಲ್ಲಿ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ನಂತರ ಇವರು ಮಂಡ್ಯ ಜಿಲ್ಲೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದವರಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.