ಜಯನಗರ ಶಾಲಾ ಕಿಟಕಿ ಬಾಗಿಲುಗಳಿಗೆ ಕಿಡಿಗೇಡಿಗಳಿಂದ ಹಾನಿ

Advt_Headding_Middle
Advt_Headding_Middle

ಶಿವರಾತ್ರಿಯ ದಿನದಂದು ಜಯನಗರ ಸರಕಾರಿ ಶಾಲೆಯ ನಾಲ್ಕನೇ ತರಗತಿಯ ಬಾಗಿಲು ಮತ್ತು ಕಿಟಕಿಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ಮಾ. 4 ರಂದು ನಡೆದಿದೆ.

ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಎಸ್‌ಡಿಎಂಸಿಯವರು ಪೊಲೀಸರಿಗೆ ತಿಳಿಸಿದ್ದಾರೆ. 


About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.