Breaking News

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ 231 ಬೂತ್‌ಗಳು, 1,98,177 ಮತದಾರರು

Advt_Headding_Middle
Advt_Headding_Middle

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈ ವರೆಗಿನ ಮಾಹಿತಿಯಂತೆ 1,98,177 ಮತದಾರರು ಮತ ಚಲಾಯಿಸಲಿದ್ದಾರೆ.


ಸುಳ್ಯದಲ್ಲಿ ತಹಶೀಲ್ದಾರ್ ಕುಂಞಿ ಅಹ್ಮದ್‌ರವರು ಈ ವಿಚಾರ ತಿಳಿಸಿದರು. 98,750 ಪುರುಷ ಮತದಾರರು ಹಾಗೂ 99,447 ಮಹಿಳಾ ಮತದಾರರಿದ್ದಾರೆ. ಕ್ಷೇತ್ರದಲ್ಲಿ 231 ಮತಗಟ್ಟೆಗಳಿವೆ ಎಂದು ಅವರು ಹೇಳಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.