ನಾಟಕ ಸ್ಪರ್ಧೆ : ಬೆಳ್ಳಾರೆ ಕಾಲೇಜಿಗೆ ಪ್ರಶಸ್ತಿ

Advt_Headding_Middle
Advt_Headding_Middle

ಡಾ.ಕೆ ಶಿವರಾಮ ಕಾರಂತ ಸ್ನಾತಕ್ಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳು ಮತ್ತು ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ‘ಹೆಣ್ಣು ಭ್ರೂಣ ಹತ್ಯೆ ಮತ್ತು ಹೆಣ್ಣು ಶಿಶು ಹತ್ಯೆ’ ವಿಷಯದಲ್ಲಿ ಪ್ರದರ್ಶಿಸಿದ ಕಿರು ನಾಟಕ ಸ್ಪರ್ಧೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.


ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಳೆನರಸೀಪುರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಪದವಿ ಮತ್ತು ಉನ್ನತ ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಮಹಿಳೆ ಮತ್ತು ವಿಜ್ಞಾನ-ಸಹಬಾಳ್ವೆಗಾಗಿ ಸಹಪಯಣ’ ಎಂಬ ವಿಷಯದಲ್ಲಿ ಸ್ಪರ್ಧೆಗಳು ನಡೆದಿದ್ದವು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ಸಹಯೋಗ ನೀಡಿತ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.