ಕಾಂಗ್ರೆಸ್ ಕಾರ್ಯಕರ್ತರ ಸಭೆ

Advt_Headding_Middle
Advt_Headding_Middle

ಲೋಕಸಭಾ ಚುನಾವಣೆಯಲ್ಲಿ ಪೂರ್ವತಯಾರಿ ಕುರಿತು ಕಾಂಗ್ರೆಸ್ ಕಾರ್ಯಕರ್ತರ ಸಭೆ ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ಇಂದು ನಡೆಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್‌ಕುಮಾರ್ ಚುನಾವಣೆಗೆ ತಯಾರಿಯ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಿದರಲ್ಲದೆ ಅವರಿಂದ ಸಲಹೆಗಳನ್ನು ಪಡೆದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಕಾರ್ಯಕರ್ತರ ಸಭೆಯಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.