ಕನಕಮಜಲು: ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle

ಕನಕಮಜಲಿನ ಸ್ವರ್ಣ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.17ರಂದು ಕನಕಮಜಲಿನ ಪ್ರಾ.ಕೃ.ಪ.ಸ.ಸಂಘದ ಕನಕಸೌಧ ಸಭಾಭವನದಲ್ಲಿ ಆಚರಿಸಲಾಯಿತು.


ಕಾರ್ಯಕ್ರಮವನ್ನು ತಾಲೂಕು ಮಹಿಳಾ ಮಂಡಲದ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಇಂದಿರಾ ರಾಜಶೇಖರ್ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾ.ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಮುಖ್ಯ ಭಾಷಣಗಾರರಾಗಿ ಶ್ರೀಮತಿ ಮಮತ ಬಿ.ಎಸ್.ಆಗಮಿಸಿದ್ದರು. ಈ ಸಂದರ್ಭದಲ್ಲಿ ಸ್ವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕೃತಿಕಾ ಗುರುಪ್ರಸಾದ್ , ಕಾರ್ಯದರ್ಶಿ ಶ್ರೀಮತಿ ಪ್ರೇಮಾ ಅಡ್ಕಾರು ಹಾಗೂ ಸ್ವರ್ಣ ಮಹಿಳಾ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.