Breaking News

ಅಲೆಕ್ಕಾಡಿ: ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

Advt_Headding_Middle
Advt_Headding_Middle

ಅಲೆಕ್ಕಾಡಿ ಶಾಲಾ ಮೈದಾನದಲ್ಲಿ ಊರ ಹತ್ತು ಸಮಸ್ತರಿಂದ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬಯಕ್ಷಗಾನ ಮಾ. 18ರಂದು ನಡೆಯಿತು.
ಪೂದೆ ಶ್ರೀ ಗಣಪತಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂಜಿಸಿದ ಬಳಿಕ ಮೆರವಣಿಗೆಯಲ್ಲಿ ಶ್ರೀ ದೇವಿಯನ್ನು ಊರವರು ಕರೆತಂದರು.

ಕಾರ್ಯಕ್ರಮದಲ್ಲಿ ಶ್ರೀ ದೇವಿಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.