ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡನೆಗೆ ಡಾ.ಅನುರಾಧಾ ಕುರುಂಜಿ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಮಾರ್ಚ್ 25ರಂದು ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯುವ”ಬಹುತ್ವ ಸಂಕಥನ: ಭಾಷೆ-ಸಾಹಿತ್ಯ-ಸಂಸ್ಕೃತಿ ನಿರ್ವಚನ’ ಎನ್ನುವ ವಿಷಯಕ್ಕೆ ಸಂಬಂಧಿಸಿದ “ಬಹುಶಿಸ್ತೀಯ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ”ಕಲಿಕೆಯ ಮಾಧ್ಯಮವಾಗಿ ಕನ್ನಡ ಎದುರಿಸುತ್ತಿರುವ ಸವಾಲುಗಳು ಎನ್ನುವ ವಿಷಯದ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಈಗಾಗಲೇ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಿರುವ ಅನುಭವ ಇವರದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.