Breaking News

ಸಂಪಾಜೆ ಗ್ರಾ.ಪಂ.ನಲ್ಲಿ ಕಳಗಿಯವರಿಗೆ ಶ್ರದ್ಧಾಂಜಲಿ ಸಭೆ

Advt_Headding_Middle
Advt_Headding_Middle


ರಸ್ತೆ ಅಪಘಾತದಲ್ಲಿ ಅಗಲಿದ ಜನನಾಯಕ ಬಾಲಚಂದ್ರ ಕಳಗಿಯವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಾ. 23 ರಂದು ಗ್ರಾಮ ಪಂಚಾಯತ್ ಸಂಪಾಜೆಯ ಕಚೇರಿಯಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಆಡಳಿತ ವರ್ಗ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.