ಏ. 2 :ನಿಂತಿಕಲ್ಲು ಶ್ರೀ ಚಾಮುಂಡಿ ಮತ್ತು ಗುಳಿಗ ದೈವಗಳ ಸನ್ನಿದಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle

ನಿಂತಿಕಲ್ ಶ್ರೀ ಚಾಮುಂಡಿ ಮತ್ತು ಗುಳಿಗ ದೈವಗಳ ಸನ್ನಿದಿಯಲ್ಲಿ ವೇ.ಮೂ. ದಿನೇಶ್ ಕಡಮಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಏ. 2 ರಂದು ನಡೆಯಲಿದೆ. ಪೂರ್ವಾಹ್ನ ಗಂಟೆ ೯.೦೦ಕ್ಕೆ  ಶ್ರೀ ಗಣಪತಿ ಹವನ ಹಾಗೂ ಶ್ರೀ ದುರ್ಗಾ ಹವನ, ಮಧ್ಯಾಹ್ನ ಗಂಟೆ ೧೨.೦೦ಕ್ಕೆ ಶ್ರೀ ಚಾಮುಂಡಿ ಮತ್ತು ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಗಂಟೆ ೧೨.೪೫ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿರುವುದೆಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.