ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಿಗ್ಗೆ ಗೋಪೂಜೆ ನಡೆಸಿ ಬಳಿಕ ಮೆರವಣಿಗೆಯಲ್ಲಿ ಆಗಮಿಸಿದ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಮೊದಲಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.