ಬಾಲಚಂದ್ರ ಕಳಗಿಯವರ ಶ್ರದ್ಧಾಂಜಲಿ ಸಭೆ

Advt_Headding_Middle
Advt_Headding_Middle

ಇತ್ತೀಚೆಗೆ ಅಗಲಿದ ಕೊಡಗು ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮವು ಸಂಪಾಜೆ ಪಂಚಲಿಂಗೇಶ್ವರ ಸಭಾಭವನದಲ್ಲಿ ಮಾ.30ರಂದು ಜರುಗಿತು.

ಮಡಿಕೇರಿ ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ ಸ್ವಾಗತಿಸಿದರು. ಬಾಲಚಂದ್ರ ಕಳಗಿ ಅವರ ತಂದೆ ವೆಂಕಪ್ಪ ಗೌಡ ಕಳಗಿ ದೀಪ ಬೆಳಗಿಸಿದರು. 

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಚಂದ್ರಶೇಖರ ತಳೂರು, ತಾ.ಪಂ. ಸದಸ್ಯ ನಾಗೇಶ ಕುಂದಲ್ಪಾಡಿ, ಪಂಚಲಿಂಗೇಶ್ವರ ದೇವಾಲಯದ ಮೊಕ್ತೇಸರ ಎನ್.ಎಸ್.ದೇವಿಪ್ರಸಾದ್ ಸಂಪಾಜೆ, ಕಳಗಿ ವಿಠಲ ಮಾಸ್ತರ್ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲಚಂದ್ರ ಕಳಗಿಯವರ ಕುಟುಂಬಸ್ಥರು, ಹಿತೈಷಿಗಳು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.