ಐವರ್ನಾಡು ದೇವಸ್ಥಾನದಲ್ಲಿ ದೃಢಕಲಶ ಶತರುದ್ರಾಭಿಷೇಕ ಮತ್ತು ಗಣಹೋಮ

Advt_Headding_Middle
Advt_Headding_Middle

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆದಿದ್ದು, ದೃಢಕಲಶ ಮತ್ತು ಶತರುದ್ರ ಹಾಗೂ ಶ್ರೀ ದೇವರಿಗೆ ಗಣಹೋಮವು ಮಾ.3೦ ರಂದು ನಡೆಯಿತು.

 

ಈ ಸಂದರ್ಭದಲ್ಲಿ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ಪ ಗೌಡ ನೆಕ್ಕರೆಕಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ನೂರಾರು ಜನ‌ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.