ಲೋಕಸಭಾ ಚುನಾವಣೆ : ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳ ಮೊದಲ ಹಂತದ ತರಬೇತಿ ಕಾರ್ಯಕ್ರಮ

Advt_Headding_Middle
Advt_Headding_Middle

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳ ಮೊದಲ ಹಂತದ ತರಬೇತಿ ಕಾರ್ಯಕ್ರಮ ಸುಳ್ಯ ಸ.ಪ.ಪೂ.ಕಾಲೇಜಿನಲ್ಲಿ ಮಾ. 31 ರಂದು ನಡೆಯಿತು.

ತರಬೇತಿ ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ. ಮಂಜುನಾಥ್, ತಹಶೀಲ್ದಾರ್ ಕುಂಞಿಅಹ್ಮದ್, ಸುಳ್ಯ ವೃತ್ತ ನಿರೀಕ್ಷಕ ಸತೀಶ್‌ಕುಮಾರ್, ಸಹಾಯಕ ಚುನಾವಣಾಧಿಕಾರಿಗಳ ಸಹಾಯಕ ಚಂದ್ರಶೇಖರ ಪೇರಾಲು, ಬೆಳ್ಳಾರೆ ಪೊಲೀಸ್ ಇನ್ಸ್‌ಪೆಕ್ಟರ್ ಈರಯ್ಯ ಮೊದಲಾದವರು ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.