Breaking News

ಕಣಕ್ಕೂರು ತರವಾಡು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಕಣಕ್ಕೂರು ತರವಾಡು ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಎ.2 ರಂದು ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಗಣಪತಿ ಹವನ, ನಾಗತಂಬಿಲ, ಪಾನಕ ಪೂಜೆಯು ಜರಗಿತು.
ಆಲೆಟ್ಟಿ ಸದಾಶಿವ ದೇವಳದ ಅರ್ಚಕ ಸುಪ್ರೀಮ್ ಭಟ್ ಸಹಕರಿಸಿದರು. ಕಣಕ್ಕೂರು ಕುಟುಂಬದ ಹಿರಿಯರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಊರಿನ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.