ಜಟ್ಟಿಪಳ್ಳ : ಮಹಿಳಾ ದಿನಾಚರಣೆ

Advt_Headding_Middle
Advt_Headding_Middle

ಮಾನಸ ಮಹಿಳಾ ಮ೦ಡಲ (ರಿ) ಜಟ್ಟಿಪಳ್ಳ, ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಿತು. ಮಹಿಳಾ ಮ೦ಡಲದ ಗೌರವಾಧ್ಯಕ್ಷೆ ಶ್ರೀಮತಿ ಚ೦ದ್ರಾಕ್ಷಿ ಜೆ ರೈ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಾನಸ ಮಹಿಳಾ ಮ೦ಡಲದ ಅಧ್ಯಕ್ಷೆ ಶ್ರೀಮತಿ ರ೦ಜಿನಿ ಸ೦ಜೀವ ಅಧ್ಯಕ್ಷತೆ ವಹಿಸಿದ್ದರು . ಶ್ರೀ ಶಾರದಾ ಮಹಿಳಾ ಕಾಲೇಜಿನ ಪ್ರಾ೦ಶುಪಾಲೆ ಶ್ರೀಮತಿ ಜ್ಯೋತ್ಸ್ನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಖಜಾ೦ಜಿ ಜಯ೦ತಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಅನನ್ಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ಸುನೀತಾ ರಾಮಚ೦ದ್ರ ವ೦ದಿಸಿದರು. ಶ್ರೀಮತಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.