Breaking News

ಎ.9 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Advt_Headding_Middle
Advt_Headding_Middle

 

ಹರಿಹರ ಪಲ್ಲತಡ್ಕ ಶ್ರೀ ಹರಿಹರೇಶ್ವರ ದೇವಾಲಯದಲ್ಲಿ ಕಳೆದ ತಿಂಗಳು ಬ್ರಹ್ಮಕಲಶೋತ್ಸವ ನಡೆದಿದ್ದು ಎ.9 ರಂದು ಶ್ರೀ ಹರಿಹರೇಶ್ವರ ದೇವರ  ದೃಢಕಲಶಾಭಿಷೇಕ ಹಾಗೂ ಶತರುದ್ರಾಭಿಷೇಕವು
ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.
ಎ.೮. ಸಂಜೆ ಗಂಟೆ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಇಂಚರ ಮ್ಯೂಸಿಕಲ್ ಉಪ್ಪಿನಂಗಡಿ ಇವರಿಂದ ಭಕ್ತಿ- ಭಾವ – ಗಾಯನ ನಡೆಯಲಿದೆ.
ಎ.೯ ಬೆಳಿಗ್ಗೆ ಗಣಪತಿ ಹವನ, ದೃಢಕಲಶಾಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.