Breaking News

ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಮುರುಳ್ಯ ಗ್ರಾಮದದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೇ. ೧೯, ೨೦ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವವು ವಿಜೃಂಭಣೆಯಿಂದ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾಧಿಗಳ ಕೂಡುವಿಕೆಯಿಂದ ಪೂರ್ವಭಾವಿ ಸಭೆ ನಡೆಯಿತು.

ಟ್ರಸ್ಟ್‌ನ ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅನೂಪ್ ಕಾವಾಜೆ, ಖಜಾಂಜಿ ಜನಾರ್ದನ ಅಲೆಕ್ಕಾಡಿ, ಉಪಾಧ್ಯಕ್ಷ ಕೇಶವ ಭಟ್ ಮಾನಸವನ, ಉತ್ಸವ ಸಮಿತಿಯ ದಿವಾಕರ ರೈ ಪೊಗ್ಗೊಲಿ, ಗೌರವಾಧ್ಯಕ್ಷ ವಿಠಲ ರೈ ಪೋಳಾಜೆ, ಹಾಗೂ ಟ್ರಸ್ಟ್‌ನ ಹಾಗೂ ಉತ್ಸವ ಸಮಿತಿಯ ಸದಸ್ಯರು, ಊರ, ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಭಕ್ತಾದಿಗಳಿಂದ ಶ್ರಮದಾನ, ಸಾಂಸ್ಕೃತಿಕ ವೈಭವ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.