Breaking News

ಕಾಯರ್ತೋಡಿ ವರದಾಯಿನಿ ಶ್ರೀ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರಮದಾನ

Advt_Headding_Middle
Advt_Headding_Middle


ಕಾಯರ್ತೋಡಿ ವರದಾಯಿನಿ ಶ್ರೀ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ಎ. ೧೧, ೧೨ರಂದು ನಡೆಯುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಈಗಾಗಲೇ ದೇವಸ್ಥಾನದ ಹೊರಗಿನ ಆವರಣಕ್ಕೆ ಕಬ್ಬಿಣದ ಗ್ರಿಲ್ಸ್, ಅಂಗಳವನ್ನು ಮಣ್ಣು ತುಂಬಿಸಿ ಸಮತಟ್ಟು ಮಾಡಿ ವಿಶಾಲವಾದ ಮೈದಾವನ್ನು ನಿರ್ಮಿಸಿ ಎ. ೧೧ರಂದು ನಡೆಯುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ವಿವಿಧ ಸಂಘಸಂಸ್ಥೆಗಳ ಮಹಿಳೆಯರಿಂದ ಶ್ರಮದಾನ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಡಿ.ಎಸ್.ಗಿರೀಶ್ ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.