ಕೊಯಿಲದಲ್ಲಿ ಶಾಸಕ ಎಸ್.ಅಂಗಾರ ಅವರಿಂದ ಮತಯಾಚನೆ

Advt_Headding_Middle
Advt_Headding_Middle

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕೊಯಿಲದಲ್ಲಿ ಸುಳ್ಯ ಶಾಸಕ ಎಸ್. ಅಂಗಾರ ಅವರ ನೇತೃತ್ವದಲ್ಲಿ ಎ.೭ರಂದು ಮನೆಮನೆಗಳಿಗೆ ತೆರಳಿ ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಪರವಾಗಿ ಮತಯಾಚಿಸಲಾಯಿತು.
ಈ ಸಂದರ್ಭದಲ್ಲಿ ಕೊಯಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಹೇಮಾರಾಮದಾಸ್ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಶಾಸಕರೊಂದಿಗೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.