Breaking News

ಸುಳ್ಯದಲ್ಲಿ ಸಯ್ಯದ್ ತ್ವಾಹಿರುಲ್ ಅಹ್ದಲ್ ತಂಙಳ್ ಅನುಸ್ಮರಣೆ ಹಾಗೂ ಮಹ್ಳರತುಲ್ ಬದ್ರಿಯಾ ಮಜ್ಲಿಸ್

Advt_Headding_Middle
Advt_Headding_Middle

ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಸುಳ್ಯ ಬ್ರಾಂಚ್ ಹಾಗೂ ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್‌ ಫೆಡರೇಶನ್ ಗಾಂಧಿನಗರ ಶಾಖೆಯ ವತಿಯಿಂದ ಉತ್ತರ ಕೇರಳದ ಮಹೋನ್ನತ ಸಂತ ಪುರುಷ, ಮುಹಿಮ್ಮಾತ್ ಸಂಸ್ಥೆಯ ಶಿಲ್ಪಿ ಝೈನುಲ್ ಮುಹಖ್ಖಿಖೀನ್ ಸಯ್ಯದ್ ತ್ವಾಹಿರುಲ್ ಅಹ್ದಲ್ ತಂಙಳ್ ಅನುಸ್ಮರಣೆ ಹಾಗೂ ಮಾಸಿಕ ಮಹ್ಳರತುಲ್ ಬದ್ರಿಯಾ ಆಧ್ಯಾತ್ಮಿಕ ಮಜ್ಲಿಸ್ ಏಪ್ರಿಲ್ 7ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು.

ಎಸ್.ವೈ.ಎಸ್ ಸುಳ್ಯ ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ಲ ಸಖಾಫಿ ಪಾರೆ ನೇತೃತ್ವ ನೀಡಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಮಾಜಿ ಸದಸ್ಯರಾದ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಅನುಸ್ಮರಣಾ ಭಾಷಣಗೈದರು. ಅಬ್ದುಲ್ ಖಾದರ್ ಮುಸ್ಲಿಯಾರ್ ಎಡಪ್ಪಾಲಂ, ಹಸೈನಾರ್ ಮದನಿ ಕುಂಜಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಎಸ್.ವೈ.ಎಸ್ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಸುಳ್ಯ ಕೇಂದ್ರ ಜುಮಾ ಮಸೀದಿ ಪ್ರ. ಕಾರ್ಯದರ್ಶಿ ಹಾಜಿ ಐ ಇಸ್ಮಾಯೀಲ್, ಸುಳ್ಯ ಕೇಂದ್ರ ಜುಮಾ ಮಸೀದಿ ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಫ್ಯಾನ್ಸಿ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಮಾಜಿ ಪ್ರ. ಕಾರ್ಯದರ್ಶಿ ಶಮೀರ್ ಮೊಗರ್ಪಣೆ, ಜುನೈದ್ ಎನ್.ಎ, ಹಾಜಿ ಅಬ್ಬಾಸ್ ವೆಲ್’ಕಂ, ಹನೀಫ್ ಬಿ.ಎಂ, ಸಿದ್ದೀಕ್ ಕಟ್ಟೆಕಾರ್, ನೌಶಾದ್ ಕೆರೆಮೂಲೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.