Breaking News

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ದೇವಸ್ಥಾನಗಳಿಗೆ ಭೇಟಿ

Advt_Headding_Middle
Advt_Headding_Middle

 

ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಯವರು ಎ.೭ ರಂದು ಸುಳ್ಯ ವಿದಾನಸಭಾ ಕ್ಪೇತ್ರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ ಅರೆಭಾಶೆ ಅಕಾಡೆಮಿಯ ಅಧ್ಯಕ್ಪ ಪಿ ಸಿ ಜಯರಾಮ್, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಮತ್ತಿತರರು ಹಾಜರಿದ್ದರು. ಮಿಥುನ್ ರೈ ಯವರು ಕಾಂಗ್ರೆಸ್ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.