ಎ. 12: ಸುಳ್ಯದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ತುಂಬೆಯವರ ಪಾದಯಾತ್ರೆ

Advt_Headding_Middle
Advt_Headding_Middle


ಎ.12  ರಂದು ಮಧ್ಯಾಹ್ನ 3.೦೦ ಗಂಟೆಗೆ ಸುಳ್ಯದ ಜ್ಯೋತಿ ಸರ್ಕಲ್‌ನಿಂದ ಹಳೆ ಬಸ್ ನಿಲ್ದಾಣದವರೆಗೆ ಮಂಗಳೂರು ಲೋಕಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿಯಾದ ಇಲ್ಯಾಸ್ ಮಹಮ್ಮದ್ ತುಂಬೆಯವರು ಬೃಹತ್ ಪಾದಯಾತ್ರೆ ಮಾಡಲಿದ್ದಾರೆ. ಹಳೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸಭಾ ಕಾರ್ಯಕ್ರಮವು ನಡೆಯಲಿದೆ ಎಂದು ಎಸ್ಡಿಪಿಐ ಸುಳ್ಯ ನಗರ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.