ಗುತ್ತಿಗಾರು : ಮಾಹಿತಿ ಕಾರ್ಯಕ್ರಮ

Advt_Headding_Middle
Advt_Headding_Middle

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ವಿಕಲಚೇತನ ಮತ್ತು ಹಿರಿಯನಾಗರಿಕರ ಚುನಾವಣಾ ಮಾಹಿತಿ ಕಾರ್ಯಕ್ರಮ ಎ. ೮ ರಂದು ಗುತ್ತಿಗಾರು ಪ.ಪ ಪುರಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಸಂಯೋಜಕಾರದ ಚಂದ್ರಶೇಖರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಭಾಗವಹಿಸಿದರು.

ಪುಟ್ಟಣ್ಣ VRW ಮತ್ತು ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಮಾಹಿತಿ ನೀಡಿದರು. ತಾಲೂಕು ಪಂಚಾಯತ್  M .R .Wಚಂದ್ರ ಶೇಖರ ಪ್ರತಿಜ್ಞಾ ಬೋಧಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಕಾವೇರಿ ಭರತ್ ಪಾರೆಮಜಲು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.